ಕೀರ್ತನೆಗಳು 104:25 - ಕನ್ನಡ ಸತ್ಯವೇದವು J.V. (BSI)25 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ. ಅಧ್ಯಾಯವನ್ನು ನೋಡಿ |