ಕೀರ್ತನೆಗಳು 104:27 - ಕನ್ನಡ ಸತ್ಯವೇದವು J.V. (BSI)27 ಇವೆಲ್ಲಾ ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ. ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ, ಅವುಗಳೆಲ್ಲಾ ನಿಮ್ಮನ್ನು ಕಾದುಕೊಂಡಿರುತ್ತವೆ. ಅಧ್ಯಾಯವನ್ನು ನೋಡಿ |