ಕೀರ್ತನೆಗಳು 104:29 - ಕನ್ನಡ ಸತ್ಯವೇದವು J.V. (BSI)29 ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಕೊಳ್ಳಲು ಅವು ಸತ್ತು ತಿರಿಗಿ ಮಣ್ಣಿಗೆ ಸೇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ. ಅಧ್ಯಾಯವನ್ನು ನೋಡಿ |