ಕೀರ್ತನೆಗಳು 104:7 - ಕನ್ನಡ ಸತ್ಯವೇದವು J.V. (BSI)7 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇವಿುಸಿದ ಸ್ಥಳಕ್ಕೆ ಹೋಗಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಆಜ್ಞಾಪಿಸಲು ನೀರು ಹಿಂತಿರುಗಿತು. ನೀನು ಬರ್ಜಿಸಲು ನೀರು ಓಡಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು. ಅಧ್ಯಾಯವನ್ನು ನೋಡಿ |