ಕೀರ್ತನೆಗಳು 104:8 - ಕನ್ನಡ ಸತ್ಯವೇದವು J.V. (BSI)8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪರ್ವತಗಳು ಎದ್ದವು; ತಗ್ಗುಗಳು ಇಳಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅಧ್ಯಾಯವನ್ನು ನೋಡಿ |