ಕೀರ್ತನೆಗಳು 105:10 - ಕನ್ನಡ ಸತ್ಯವೇದವು J.V. (BSI)10 ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಕೋಬನಿಗೆ ರಾಜಶಾಸನವಾಗಿ ಕೊಟ್ಟುದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |