ಕೀರ್ತನೆಗಳು 105:11 - ಕನ್ನಡ ಸತ್ಯವೇದವು J.V. (BSI)11 ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.” ಅಧ್ಯಾಯವನ್ನು ನೋಡಿ |