Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:14 - ಕನ್ನಡ ಸತ್ಯವೇದವು J.V. (BSI)

14 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನೂ ಗದರಿಸದೆ ಬಿಡಲಿಲ್ಲ : II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:14
8 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು