ಕೀರ್ತನೆಗಳು 105:17 - ಕನ್ನಡ ಸತ್ಯವೇದವು J.V. (BSI)17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು. ಅಧ್ಯಾಯವನ್ನು ನೋಡಿ |