ಕೀರ್ತನೆಗಳು 105:18 - ಕನ್ನಡ ಸತ್ಯವೇದವು J.V. (BSI)18 ಅವನ ಕಾಲುಗಳು ಕೋಳದಲ್ಲಿ ನೊಂದವು; ಕಬ್ಬಿಣದ ಬೇಡಿಗಳಿಂದ ಅವನು ಬಂಧಿತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನ ಕಾಲು ನೊಂದವು ಸಂಕೋಲೆಗಳಿಂದ I ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು; ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿ |