Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:22 - ಕನ್ನಡ ಸತ್ಯವೇದವು J.V. (BSI)

22 ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವದಕ್ಕೂ ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವದಕ್ಕೂ ಅವನಿಗೆ ಅಧಿಕಾರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪದಾಧಿಕಾರಿಗಳಿಗೆ ಶಿಕ್ಷಕನನ್ನಾಗಿಸಿದ I ಮಂತ್ರಿಗಳಿಗೆಲ್ಲ ಉಪದೇಶಕನನ್ನಾಗಿಸಿದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋಸೇಫನು ಇತರ ನಾಯಕರುಗಳಿಗೆ ಸಲಹೆಗಳನ್ನು ಕೊಟ್ಟನು; ಹಿರಿಯರಿಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:22
4 ತಿಳಿವುಗಳ ಹೋಲಿಕೆ  

ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?


ಇನ್ನೂ ಫರೋಹನು ಅವನಿಗೆ - ನಾನು ಫರೋಹನು; ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ ಕಾಲನ್ನಾಗಲಿ ಕದಲಿಸಕೂಡದು ಎಂದು ಹೇಳಿದನು.


ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;


ಆದದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ನೇವಿುಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು