ಕೀರ್ತನೆಗಳು 105:24 - ಕನ್ನಡ ಸತ್ಯವೇದವು J.V. (BSI)24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |