ಕೀರ್ತನೆಗಳು 105:26 - ಕನ್ನಡ ಸತ್ಯವೇದವು J.V. (BSI)26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು. ಅಧ್ಯಾಯವನ್ನು ನೋಡಿ |