Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:29 - ಕನ್ನಡ ಸತ್ಯವೇದವು J.V. (BSI)

29 ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ ಮೀನುಗಳನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ರಕ್ತವಾಗಿಸಿದನಾತ ಅವರ ನದಿಗಳನು I ಸಾಯಿಸಿದನು ಅವುಗಳಲಿದ್ದ ಮೀನುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು, ಆಗ ಅವರ ಮೀನುಗಳೆಲ್ಲಾ ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:29
5 ತಿಳಿವುಗಳ ಹೋಲಿಕೆ  

ಆತನು ಅಲ್ಲಿನ ನದಿಗಳನ್ನು ರಕ್ತವಾಗುವಂತೆಯೂ ಪ್ರವಾಹಗಳನ್ನು ಕುಡಿಯಕೂಡದಂತೆಯೂ ಮಾಡಿದನು.


ಎರಡನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದನು. ಅದರ ನೀರು ಸತ್ತವನ ರಕ್ತದ ಹಾಗಾಯಿತು; ಮತ್ತು ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲವು ಸತ್ತುಹೋದವು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು