Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:31 - ಕನ್ನಡ ಸತ್ಯವೇದವು J.V. (BSI)

31 ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತಗಳಲ್ಲಿ ವಿಷದ ಹುಳಗಳೂ ಹೇನುಗಳೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:31
7 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು.


ಅವರನ್ನು ನಾಶಮಾಡುವ ವಿಷದ ಹುಳಗಳನ್ನೂ ಹಾಳುಮಾಡುವ ಕಪ್ಪೆಗಳನ್ನೂ ಕಳುಹಿಸಿಕೊಟ್ಟನು.


ಮೋಶೆ ಆರೋನರು ಫರೋಹನ ಬಳಿಯಿಂದ ಹೊರಟುಹೋದಾಗ ಮೋಶೆ ಯೆಹೋವನಿಗೆ ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಪ್ರಾರ್ಥನೆ ಮಾಡಿಕೊಂಡನು.


ಯೆಹೋವನು ಮೋಶೆಯ ಮಾತಿನ ಪ್ರಕಾರ ಮಾಡಿದನು; ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಬೈಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು