ಕೀರ್ತನೆಗಳು 105:34 - ಕನ್ನಡ ಸತ್ಯವೇದವು J.V. (BSI)34 ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆತ ನುಡಿದದ್ದೇ, ಬಂದವು ಮಿಡತೆಗಳು I ಅಗಣಿತವಾದ ಸಂಖ್ಯೆಯಲಿ ಚಿಟ್ಟೆಹುಳುಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು. ಅಧ್ಯಾಯವನ್ನು ನೋಡಿ |