ಕೀರ್ತನೆಗಳು 105:37 - ಕನ್ನಡ ಸತ್ಯವೇದವು J.V. (BSI)37 ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |