ಕೀರ್ತನೆಗಳು 105:39 - ಕನ್ನಡ ಸತ್ಯವೇದವು J.V. (BSI)39 ಅವರಿಗೆ [ಹಗಲಲ್ಲಿ] ನೆರಳಿಗೋಸ್ಕರ ಮೋಡವನ್ನೂ ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಮೇಲೆ ಹರವಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು. ಅಧ್ಯಾಯವನ್ನು ನೋಡಿ |