Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:40 - ಕನ್ನಡ ಸತ್ಯವೇದವು J.V. (BSI)

40 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:40
10 ತಿಳಿವುಗಳ ಹೋಲಿಕೆ  

ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು