ಕೀರ್ತನೆಗಳು 105:43 - ಕನ್ನಡ ಸತ್ಯವೇದವು J.V. (BSI)43 ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು. ಅಧ್ಯಾಯವನ್ನು ನೋಡಿ |