ಕೀರ್ತನೆಗಳು 105:45 - ಕನ್ನಡ ಸತ್ಯವೇದವು J.V. (BSI)45 ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |