ಕೀರ್ತನೆಗಳು 106:13 - ಕನ್ನಡ ಸತ್ಯವೇದವು J.V. (BSI)13 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು. ಅಧ್ಯಾಯವನ್ನು ನೋಡಿ |