ಕೀರ್ತನೆಗಳು 106:15 - ಕನ್ನಡ ಸತ್ಯವೇದವು J.V. (BSI)15 ಆತನು ಅವರ ಆಶೆಯನ್ನು ಪೂರೈಸಿದರೂ ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು. ಅಧ್ಯಾಯವನ್ನು ನೋಡಿ |