ಕೀರ್ತನೆಗಳು 106:17 - ಕನ್ನಡ ಸತ್ಯವೇದವು J.V. (BSI)17 ಭೂವಿುಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಭೂಮಿ ಬಾಯ್ದೆರೆದು ನುಂಗಿತು ದಾತಾನನನು I ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಭೂಮಿಯು ಬಾಯ್ದೆರೆದು ಹೊಟ್ಟೆಕಿಚ್ಚುಪಟ್ಟ ದಾತಾನನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿ |