Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:18 - ಕನ್ನಡ ಸತ್ಯವೇದವು J.V. (BSI)

18 ಮತ್ತು ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:18
3 ತಿಳಿವುಗಳ ಹೋಲಿಕೆ  

ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು