ಕೀರ್ತನೆಗಳು 106:19 - ಕನ್ನಡ ಸತ್ಯವೇದವು J.V. (BSI)19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |