Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:26 - ಕನ್ನಡ ಸತ್ಯವೇದವು J.V. (BSI)

26 ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈ ಕಾರಣ ಆಣೆಯಿಟ್ಟನು ಕೈಯೆತ್ತಿ : I “ಬೀಳಮಾಡುವೆನು ನಿಮ್ಮನು ಅಡವಿಯಲಿ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:26
10 ತಿಳಿವುಗಳ ಹೋಲಿಕೆ  

ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ಹೀಗಿರಲು ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.


ಆದದರಿಂದ ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.


ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು