ಕೀರ್ತನೆಗಳು 106:27 - ಕನ್ನಡ ಸತ್ಯವೇದವು J.V. (BSI)27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು. ಅಧ್ಯಾಯವನ್ನು ನೋಡಿ |