ಕೀರ್ತನೆಗಳು 106:28 - ಕನ್ನಡ ಸತ್ಯವೇದವು J.V. (BSI)28 ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು. ಅಧ್ಯಾಯವನ್ನು ನೋಡಿ |