Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:31 - ಕನ್ನಡ ಸತ್ಯವೇದವು J.V. (BSI)

31 ಅವನು ಮಾಡಿದ್ದು ತಲತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆತ ಮಾಡಿದಾ ನೈಪುಣ್ಯ I ಆಯಿತು ತಲಾಂತರಕು ಗಣ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಫೀನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:31
5 ತಿಳಿವುಗಳ ಹೋಲಿಕೆ  

ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.


ಆಗ ಯೆಹೋವನು ಮೋಶೆಗೆ - ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲ್ಯರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವದಕ್ಕಾಗಿ ಇಸ್ರಾಯೇಲ್ಯರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು