ಕೀರ್ತನೆಗಳು 106:33 - ಕನ್ನಡ ಸತ್ಯವೇದವು J.V. (BSI)33 ಅವರು ದೇವರಾತ್ಮನಿಗೆ ವಿರೋಧವಾಗಿ ನಿಂತದ್ದರಿಂದ ಮೋಶೆ ದುಡುಕಿ ಮಾತಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಿಂತರಾಗ ದೇವರಾತ್ಮನಿಗೆ ವಿರೋಧವಾಗಿ I ನುಡಿಯಬೇಕಾಯಿತು ಮೋಶೆಯು ಅವಿವೇಕವಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು. ಅಧ್ಯಾಯವನ್ನು ನೋಡಿ |