ಕೀರ್ತನೆಗಳು 106:42 - ಕನ್ನಡ ಸತ್ಯವೇದವು J.V. (BSI)42 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಗುರಿಯಾದರು ಶತ್ರುಶೋಷಣೆಗೆ I ಕುಗ್ಗಿಹೋದವರು ಅವರ ಕೈಕೆಳಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಶತ್ರುಗಳು ಅವರನ್ನು ತಮ್ಮ ಅಧೀನದಲ್ಲಿಟ್ಟುಕೊಂಡು ಅವರ ಜೀವಿತವನ್ನು ಸಂಕಷ್ಟಕ್ಕೆ ಗುರಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು. ಅಧ್ಯಾಯವನ್ನು ನೋಡಿ |