ಕೀರ್ತನೆಗಳು 106:44 - ಕನ್ನಡ ಸತ್ಯವೇದವು J.V. (BSI)44 ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು, ಅಧ್ಯಾಯವನ್ನು ನೋಡಿ |