ಕೀರ್ತನೆಗಳು 106:45 - ಕನ್ನಡ ಸತ್ಯವೇದವು J.V. (BSI)45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45-46 ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ, ಅಧ್ಯಾಯವನ್ನು ನೋಡಿ |