ಕೀರ್ತನೆಗಳು 107:20 - ಕನ್ನಡ ಸತ್ಯವೇದವು J.V. (BSI)20 ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು. ಅಧ್ಯಾಯವನ್ನು ನೋಡಿ |