ಕೀರ್ತನೆಗಳು 107:22 - ಕನ್ನಡ ಸತ್ಯವೇದವು J.V. (BSI)22 ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ. ಅಧ್ಯಾಯವನ್ನು ನೋಡಿ |