ಕೀರ್ತನೆಗಳು 107:27 - ಕನ್ನಡ ಸತ್ಯವೇದವು J.V. (BSI)27 ಅವರು ದಿಕ್ಕುತೋರದವರಾಗಿ ಸುತ್ತುತ್ತಾ ಕುಡಿಕರಂತೆ ಹೊಯ್ದಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು. ಅವರ ಜ್ಞಾನವೆಲ್ಲಾ ಮುಗಿದು ಹೋಯಿತು. ಅಧ್ಯಾಯವನ್ನು ನೋಡಿ |