Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:30 - ಕನ್ನಡ ಸತ್ಯವೇದವು J.V. (BSI)

30 ಆಗ ಹಡಗಿನವರು ಸಮುದ್ರವು ಶಾಂತವಾದದ್ದರಿಂದ ಸಂತೋಷಪಟ್ಟರು. ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಂದಿತು ಪ್ರಶಾಂತತೆ ಸಂತಸವನವರಿಗೆ I ಮುಟ್ಟಿಸಿದನಾತ ಅವರಾಶಿಸಿದ ರೇವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:30
1 ತಿಳಿವುಗಳ ಹೋಲಿಕೆ  

ಆಗ ಆತನನ್ನು ದೋಣಿಯೊಳಗೆ ಕರಕೊಳ್ಳುವದಕ್ಕೆ ಮನಸ್ಸಾಗಿದ್ದರು; ಮತ್ತು ಆ ಕ್ಷಣವೇ ಆ ದೋಣಿಯು ಅವರು ಹೋಗಬೇಕೆಂದಿದ್ದ ಭೂವಿುಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು