ಕೀರ್ತನೆಗಳು 107:41 - ಕನ್ನಡ ಸತ್ಯವೇದವು J.V. (BSI)41 ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೇರಿಸಿ ಕುರಿಹಿಂಡಿನಂತೆ ಹೆಚ್ಚಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿ |