ಕೀರ್ತನೆಗಳು 107:43 - ಕನ್ನಡ ಸತ್ಯವೇದವು J.V. (BSI)43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿ |