Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:6 - ಕನ್ನಡ ಸತ್ಯವೇದವು J.V. (BSI)

6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:6
14 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಹೊರತಂದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು.


ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು