ಕೀರ್ತನೆಗಳು 108:13 - ಕನ್ನಡ ಸತ್ಯವೇದವು J.V. (BSI)13 ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನು ಆತ ಖರೆಯಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು. ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು. ಅಧ್ಯಾಯವನ್ನು ನೋಡಿ |