Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:11 - ಕನ್ನಡ ಸತ್ಯವೇದವು J.V. (BSI)

11 ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಸಿದುಕೊಳ್ಳಲಿ ಅವನದೆಲ್ಲವನು ಸಾಲಿಗನು I ಸುಲಿದುಕೊಳ್ಳಲಿ ಪರರು ಅವನ ಕಷ್ಟಾರ್ಜಿತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನಿಗೆ ಸಾಲಕೊಟ್ಟವರು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:11
7 ತಿಳಿವುಗಳ ಹೋಲಿಕೆ  

ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವದಿಲ್ಲ.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು