Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:17 - ಕನ್ನಡ ಸತ್ಯವೇದವು J.V. (BSI)

17 ಶಪಿಸುವದು ಇಷ್ಟವಾಗಿದ್ದದರಿಂದ ಅದು ಅವನಿಗೆ ಬಂತು; ಆಶೀರ್ವದಿಸುವದು ಇಷ್ಟವಲ್ಲದ್ದರಿಂದ ಅದು ಅವನಿಗೆ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ. ಆದ್ದರಿಂದ ಅವನಿಗೆ ಒಳ್ಳೆಯದಾಗದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಶಾಪಕೊಡಲು ಇಷ್ಟಪಟ್ಟನು; ಅದೇ ಅವನಿಗೆ ಬರಲಿ; ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:17
9 ತಿಳಿವುಗಳ ಹೋಲಿಕೆ  

ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು