Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:19 - ಕನ್ನಡ ಸತ್ಯವೇದವು J.V. (BSI)

19 ಶಾಪವೇ ಅವನ ಹೊದಿಕೆಯೂ ನಿತ್ಯವಾದ ನಡುಕಟ್ಟೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನಿಗಿರಲಿ ಶಾಪ ಹೊದಿಕೆಯಂತೆ I ಅದುವೆ ಅನುದಿನದ ನಡುಗಟ್ಟಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಅವನು ಧರಿಸಿಕೊಳ್ಳುವ ನಿಲುವಂಗಿಯಂತೆ ಶಾಪಗಳು ಅವನನ್ನು ಆವರಿಸಿಕೊಳ್ಳಲಿ; ನಡುಪಟ್ಟಿಯಂತೆ ಯಾವಾಗಲೂ ಸುತ್ತಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:19
4 ತಿಳಿವುಗಳ ಹೋಲಿಕೆ  

ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ಶಪಿಸುವದೇ ಅವನಿಗೆ ವಸ್ತ್ರವಾಗಿತ್ತು. ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಿತು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು