ಕೀರ್ತನೆಗಳು 109:21 - ಕನ್ನಡ ಸತ್ಯವೇದವು J.V. (BSI)21 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನೇ, ನೀನೇ ನನ್ನ ಒಡೆಯನು. ಆದ್ದರಿಂದ ನಿನ್ನ ಹೆಸರಿನ ಘನತೆಗಾಗಿ ನನಗೆ ಸಹಾಯಮಾಡು. ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ. ಅಧ್ಯಾಯವನ್ನು ನೋಡಿ |