ಕೀರ್ತನೆಗಳು 109:24 - ಕನ್ನಡ ಸತ್ಯವೇದವು J.V. (BSI)24 ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |