ಕೀರ್ತನೆಗಳು 109:25 - ಕನ್ನಡ ಸತ್ಯವೇದವು J.V. (BSI)25 ನಾನು ಜನಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಕೆಡುಕರು ನನ್ನನ್ನು ಗೇಲಿ ಮಾಡುವರು. ಅವರು ನನ್ನನ್ನು ನೋಡಿ ತಲೆಯಾಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. ಅಧ್ಯಾಯವನ್ನು ನೋಡಿ |