ಕೀರ್ತನೆಗಳು 109:28 - ಕನ್ನಡ ಸತ್ಯವೇದವು J.V. (BSI)28 ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ. ಅಧ್ಯಾಯವನ್ನು ನೋಡಿ |