Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:30 - ಕನ್ನಡ ಸತ್ಯವೇದವು J.V. (BSI)

30 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೊಂಡಾಡುವೆನು ಪ್ರಭುವನು ಬಹಳವಾಗಿ I ಕೀರ್ತಿಸುವೆನು ಆತನನು ಸಾಮೂಹಿಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಜನಸಮೂಹದಲ್ಲಿ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಅನೇಕರ ಮಧ್ಯದಲ್ಲಿ ದೇವರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:30
12 ತಿಳಿವುಗಳ ಹೋಲಿಕೆ  

ಯಾಹುವಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ ನೆರೆದ ಸಭೆಯಲ್ಲಿಯೂ ಮನಃಪೂರ್ವಕವಾಗಿ ಕೀರ್ತಿಸುವೆನು.


ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.


[ಯೆಹೋವನೇ,] ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳೆದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.


ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿಪದಗಳನ್ನು ಹಾಡುವೆನು ಎಂತಲೂ


ಯೆಹೋವನೇ, ಭೂರಾಜರೆಲ್ಲರು ನೀನು ಉಸಿರಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು;


ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಕೂಟದಲ್ಲಿ ಕೊಂಡಾಡಲಿ.


ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು